Browsing: ಸುದ್ದಿ
ಜಿಲ್ಲಾ ಬಂಟರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ, ಸುರಭೀಸ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ಲಯನ್ ಸಂಜೀತ್ ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಜಿಲ್ಲಾ…
ದೇರಳಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷರಾಗಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಸೌಮ್ಯ ಆರ್. ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಉಪನ್ಯಾಸಕರಾದ ಅನಿತಾ ರವಿಶಂಕರ್…
ಪೊಳಲಿಯಲ್ಲಿರುವ ಶ್ರೀ ರಾಮಕೃಷ್ಣ ತಪೋವನದ ವತಿಯಿಂದ ಪಲ್ಲಿಪಾಡಿ ಎಂಬಲ್ಲಿ ಸುಮಾರು 6 ಎಕರೆ ಜಮೀನಿನಲ್ಲಿ ರೂ.75 ಕೋಟಿ ವೆಚ್ಚದಲ್ಲಿ ಆಧುನಿಕ ಮತ್ತು ಗುರುಕುಲ ಮಾದರಿಯ ಹೈಟೆಕ್ ಶಿಕ್ಷಣಕ್ಕೆ…
ವಿದ್ಯಾಗಿರಿ: ಹೊಸ ಆವಿಷ್ಕಾರಗಳಿಗೆ ಎಲ್ಲ ಅವಶ್ಯಕತೆಗಳೇ ಮೂಲ ಕಾರಣ ಎಂದು ಏಸ್ ಪುಡ್ಸ್ ಮಾರಾಟ ಮತ್ತು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಸುಧೀಂದ್ರ ಕಾಮತ್ ಹೇಳಿದರು. ಆಳ್ವಾಸ್ ಕಾಲೇಜಿನ…
ವಿದ್ಯಾಗಿರಿ: ‘ಭಾರತೀಯ ಸಂಸ್ಕøತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್’ ನೆಲದ ಸಂಸ್ಕøತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್…
ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ…
ಕಾಸರಗೋಡು ನಿವಾಸಿ ಸಾತ್ವಿಕ್ ಎಸ್. ರೈ ಅವರು ಭಾರತೀಯ ಭೂ ಸೇನೆಗೆ ಲೆಫ್ಟಿನೆಂಟ್ ಆಗಿ ನೇರ ನೇಮಕಾತಿ ಮೂಲಕ ಆಯ್ಕೆಗೊಂಡಿದ್ದಾರೆ. ಜೂನ್ 8 ರಂದು ಗಯಾ ಬಿಹಾರದ…
ಜಪ್ಪು ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ವಸಂತ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಾತ್ರವಲ್ಲದೇ ಉಪಾಧ್ಯಕ್ಷರಾಗಿ ರಾಜ್ಕುಮಾರ್ ಶೆಟ್ಟಿ ಪಿ., ರೇಖಾ ಆರ್., ಕಾರ್ಯದರ್ಶಿಯಾಗಿ ರಾಜ ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ…
ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಎಚ್.ಪಿ.ಆರ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ…
ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾದ ಶಿವನಾಥ ರೈ ಮೇಗಿನ ಗುತ್ತುರವರು ಭೇಟಿ ನೀಡಿ ದೇವಳದ ಹೊರ ಸುತ್ತಿನ ಅಂಗಳದ ಈಶಾನ್ಯ…