Browsing: ಸುದ್ದಿ
ವಿದ್ಯಾಗಿರಿ: ಪಡುವಣದಲ್ಲಿ ನೇಸರ ಹೊಂಗಿರಣ ಬೀರಿ ಬೈ ಬೈ ಹೇಳುತ್ತಿದ್ದರೆ, ಇತ್ತ ಮೂಡಣ ದಿಕ್ಕಿನ ಬಿದಿರೆಯ ನಾಡಲ್ಲಿ, ಶಿಕ್ಷಣ- ಸಾಂಸ್ಕøತಿಕ ಕಾಶಿಯ ಬೀಡಲ್ಲಿ ನಾದ ನಿನಾದ ‘ಗಾನ…
ವಿದ್ಯಾಗಿರಿ (ಮೂಡುಬಿದಿರೆ): ‘ಯಾವುದೇ ಕೆಲಸದಲ್ಲಿ ಯಶಸ್ವಿಯಾಗಲು ಬದ್ಧತೆಯೇ ಆಧಾರ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ.…
ಸೇವೆ ಮಾಡುವ ಸಾಮರ್ಥ್ಯವನ್ನು ನಮಗೆ ದೇವರು ನೀಡಿದ ಮೇಲೆ ಸೇವೆ ಮಾಡುವುದು ನಮ್ಮ ಕರ್ತವ್ಯ. ಅಗತ್ಯವುಳ್ಳವರಿಗೆ ಸಕಾಲದಲ್ಲಿ ಮಾಡುವ ಉಪಕಾರವೇ ಶ್ರೇಷ್ಠ ಸೇವೆ ಎನಿಸುತ್ತದೆ ಎಂದು ಶ್ರೀ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಶ್ರೀ ಕೂಳೂರು ಕನ್ಯಾನ ಶ್ರೀ ಸದಾಶಿವ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ಅವರ…
ಮುಂಬಯಿ ಬಂಟರ ಸಂಘದ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಸದಸ್ಯರು ಇತ್ತೀಚೆಗೆ ಅಧ್ಯಕ್ಷ ಸೂರಜ್ ಎನ್ ಶೆಟ್ಟಿ ಅವರ ನೇತೃತ್ವದಲ್ಲಿ ಶಿರಡಿ ಶ್ರೀ ಸಾಯಿಬಾಬಾ ಮಂದಿರಕ್ಕೆ…
ಮುಂಬಯಿ (ಆರ್ ಬಿ ಐ ), ಅ.01: ಮುಂಬಯಿ ಬಿಜೆಪಿ ದಕ್ಷಿಣ ಭಾರತೀಯ ಘಟಕದ ಪ್ರಧಾನ ಕಾರ್ಯದರ್ಶಿ ಆಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಹುಟ್ಟೂರು ಬೆಳ್ತಂಗಡಿ…
ವೈದ್ಯಕೀಯ ಉಪಕರಣಗಳು ದುಬಾರಿಯಾಗಿರುವ ಇಂದಿನ ಕಾಲಘಟ್ಟದಲ್ಲಿ ಹಣಕಾಸು ಮಾಹಿತಿಯ ಅಗತ್ಯವೂ ವೈದ್ಯರಿಗೆ ಬೇಕಿರುತ್ತದೆ. ಗ್ರಾಮೀಣ ಭಾಗಗಳಲ್ಲಿ ರುವ ಶೇ. 70ರಷ್ಟು ಮಂದಿಗೆ ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು…
ಡ್ಯಾನ್ಸ್ ಇಂಡಿಯಾ ಡಾನ್ಸ್ (ಡಿ.ಐ.ಡಿ) ಖ್ಯಾತಿಯ ಕೊರಿಯೋಗ್ರಾಫರ್ ರಾಹುಲ್ ಶೆಟ್ಟಿ ಅವರು ‘ಡ್ಯಾನ್ಸ್ ಪ್ಲಸ್ ಪ್ರೊ’ ಶೋದ ಮೂಲಕ ಡಿ.16 ರಿಂದ ಪ್ರತಿ ಸೋಮವಾರ – ಗುರುವಾರ…
ಮುಂಬಯಿ (ಆರ್ ಬಿ ಐ ), ಅ.02: ಉಪನಗರ ಕಾಂದಿವಿಲಿ ಪಶ್ಚಿಮದಲ್ಲಿನ ಚಾರ್ಕೋಪ್ ಕನ್ನಡಿಗರ ಬಳಗದ ಉಪಾಧ್ಯಕ್ಷ, ಹಾಗೂ ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾಗಿ ಉದ್ಯಮಿ, ಮೀರಾ ಭಯಂಧರ್ ನ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಸಮಾಜ ಕಲ್ಯಾಣ ಸೇವಾ ಕಾರ್ಯಗಳನ್ನು ಗುರುತಿಸಿ, ಮತ್ತವರ ವಿಶೇಷ ಮನವಿಗೆ ಸ್ಪಂದಿಸಿ ಮೀರಾ ಭಾಯಂದರ್…