Browsing: ಸುದ್ದಿ

ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಶಿರ್ವ ಮಂಚಕಲ್‌ ಪೇಟೆಯ ಮುಖ್ಯರಸ್ತೆ ಬಳಿಯ ಶಾಮ್ಸ್‌ ಸ್ಕ್ವೇರ್‌ ವಾಣಿಜ್ಯ ಸಂಕೀರ್ಣ ಮತ್ತು ವಸತಿಗೃಹದ ಪ್ರವರ್ತಕರ ಭಾರತ್‌ ಪೆಟ್ರೋಲಿಯಂನ ನೂತನ ಪೆಟ್ರೋಲ್‌ಪಂಪ್‌…

ಸುರತ್ಕಲ್: “ರಾಜ್ಯಕ್ಕೆ ಮಾದರಿ ಶಾಲೆ ಎನಿಸಿರುವ ಮಧ್ಯ ಸರಕಾರಿ ಪ್ರಾಥಮಿಕ ಶಾಲೆಗೆ ಸರಕಾರದ ವತಿಯಿಂದ ಆಟದ ಮೈದಾನ ನಿರ್ಮಿಸಲು 2 ಎಕ್ರೆ ಜಾಗ ದೊರೆತಿದ್ದು ಅದರಲ್ಲಿ ಟ್ರಸ್ಟ್…

-ಕೆ .ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ ,ಉಡುಪಿ ಜಿಲ್ಲೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಲವಾರು ಐತಿಹಾಸಿಕ ಪ್ರಸಿದ್ಧ ತಾಣಗಳಿಗೆ ಸಾಕ್ಷಿಯಾಗಿದೆ. ಅದೇ ರೀತಿ ಮೂಕಾಂಬಿಕಾ…

ಕಂಬಳವು ತುಳುನಾಡ ರೈತಾಪಿ ಜನರ ಆಚರಣೆಯಾಗಿದ್ದು, ಬಂಟ ಬಾಂಧವರ ಉತ್ಸವವಾಗಿದ್ದು ಗ್ರಾಮೀಣ ಹಿನ್ನೆಲೆಯಲ್ಲಿ ಭಾತೃತ್ವವನ್ನೂ, ಸಾಮಾರಸ್ಯವನ್ನೂ ಬೆಳೆಸುವ ಹಾಗೂ ಬೆರೆಸುವ ಕೊಂಡಿಯೆಂದರೆ ಅತಿಶಯೋಕ್ತಿಯಾಗದು.ನೂರಾರು ವರುಷಗಳ ಇತಿಹಾಸ, ಜನ…

ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿ ಅವರ ಬೇಬಿ ಫ್ರೆಂಡ್ ಕ್ಲಿನಿಕ್ ಮತ್ತು ಬಂಟ್ಸ್…

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇವೆಗಳೊಂದಿಗೆ ಸಾಂಸ್ಕøತಿಕ ಕಾರ್ಯಕ್ರಮಗಳಿಂದ ಮನೆ ಮಾತಾಗಿರುವ, ಪರಿಸರದ ಸ್ವಜಾತೀಯ ಬಾಂಧÀವರನ್ನು ಒಟ್ಟು ಸೇರಿಸುವ, ಅವರ ಕಷ್ಟ ಕಾರ್ಪಣ್ಯಗಳಲ್ಲಿ ಸ್ಪಂದಿಸುವ ಹಾಗೂ ಇನ್ನಿತರ ಹಲವಾರು…

ತಾಲೂಕಿನಲ್ಲಿ ಅತಿವೃಷ್ಟಿಯಿಂದ ನೆರೆ ಬಂದಾಗ, ಕೊರೊನಾ ಸಂದರ್ಭದಲ್ಲಿ ನೊಂದವರಿಗೆ ಹೃದಯಪೂರ್ವಕವಾಗಿ ನೆರವಾಗಿದ್ದನ್ನು ಇಂದಿಗೂ ಅವರು ಸ್ಮರಿಸುತ್ತಿರುವುದು ನನಗೆ ಸಾರ್ಥಕತೆ ತಂದಿದೆ. ರಸ್ತೆ, ಕಿಂಡಿ ಅಣೆಕಟ್ಟು, ಶಾಲಾ ಕಾಲೇಜು…

ಈ ಬಾರಿ ಕಾಪು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ಸುರೇಶ್ ಶೆಟ್ಟಿ ಗುರ್ಮೆ ಅವರು ಓರ್ವ ಮಾದರಿ ರಾಜಕಾರಣಿ ಹಾಗೂ ನಿಜಾರ್ಥದ ಸಮಾಜ ಸೇವಕರಾಗಿದ್ದು, ಅವರು…

ಅಡಿಕೆ ಬೆಳೆಗಾರರ ಸಂಕಟಕ್ಕೆ ಬೆಂಬಲ ನೀಡದ ತೋಟಗಾರಿಕಾ ಇಲಾಖೆ;  ಎಲೆಚುಕ್ಕಿ  ರೋಗದಿಂದ ಬಂಡವಾಳ ನೆಲಸಮ…! ತೋಟದಲ್ಲೇ ಕಮರಿ ಹೋದ ಅಡಿಕೆ ಬೆಳೆಗಾರರ ಕನಸು…..! – ಕೆ. ಸಂತೋಷ್…

ಗುರುಪುರ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೂಡಂಬೈಲ್ ಡಾ.ರವಿ ಶೆಟ್ಟಿ ದೋಣಿಂಜೆಗುತ್ತು ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ…