Browsing: ಸುದ್ದಿ

ಸಾಹಿತ್ಯ ಎಂದರೆ ಬದುಕು. ಸಾಹಿತ್ಯವು ಬದುಕಿಗೆ ಬುತ್ತಿ ಕಟ್ಟಿ ಕೊಡುವ ಕೆಲಸ ಮಾಡುತ್ತದೆ ಎಂದು ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ…

ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಪ್ರತಿಭೆ ವಿಕಾಸನವಾಗಿ ಅರ್ಧ ಜಯಶಾಲಿಯಾದಂತೆ ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು…

ವಿದ್ಯಾಗಿರಿ(ಮೂಡುಬಿದಿರೆ): ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ರಾಷ್ಟ್ರ ಪ್ರೇಮ,ಮಾನವೀಯ ಸ್ಪರ್ಶ, ಸೇವಾ ಮನೋಭಾವ, ಹೃದಯ ಶ್ರೀಮಂತಿಕೆ  ಅತಿ ಮುಖ್ಯ ಎಂದು ಶಿಕ್ಷಕ, ರಾಜ್ಯ ಮಟ್ಟದ…

ವಿದ್ಯಾಗಿರಿ (ಮೂಡುಬಿದಿರೆ): ಗುರುವಾರ ಬಿದಿರೆಯ ಆಗಸದಲ್ಲಿ ಹೊಂಗಿರಣ ಮೂಡಿದ್ದರೆ, ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ‘ಸಬ್ ಕಾ ಶುಕ್ರಿಯಾ’ ಎಂದು ವಿನಮ್ರತೆ ವ್ಯಕ್ತಪಡಿಸಿ ಒಸ್ಮಾನ್ ಮೀರ್ ಧನ್ಯರಾದರು, ‘ತುಜ್ ಸೇ…

ವಿದ್ಯಾಗಿರಿ (ಮೂಡುಬಿದಿರೆ): ಆಗಸದಲ್ಲಿ ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು.…

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಅವರ ಸಹಕಾರದೊಂದಿಗೆ ರೂ. 3.00 ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಪಡಿಸಿದ…

ಉಡುಪಿಯ ಪ್ರಖ್ಯಾತ ಸಂಸ್ಥೆ ಸಾಯಿರಾಧ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹಾಗೂ ಕಾಪು ಶ್ರೀ ಹೊಸ…

ವಿದ್ಯಾಗಿರಿ: ಪಂಡಿತ್ ಎಂ.ವೆAಕಟೇಶ್ ಕುಮಾರ್ ಅವರ ಭಕ್ತಿ ಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು,   ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ…

ವಿದ್ಯಾಗಿರಿ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧರ‍್ಯ.…