Browsing: ಸುದ್ದಿ
ಸುರತ್ಕಲ್ ಬಂಟರ ಸಂಘದ ಕ್ರೀಡೊತ್ಸವ ಸುರತ್ಕಲ್ : ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಸಂಸ್ಥೆ ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ…
ಸಮಾಜಕ್ಕೆ ಅರ್ಪಣೆಯಾಗುವ ಸೇವಾ ಕಾರ್ಯ ಪ್ರಶಂಸನೀಯ-ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಪುಣೆ :ಪುಣೆ ಬಂಟರ ಸಂಘದ ಎಡಬಲ ಶಕ್ತಿಗಳಾಗಿ ಕಾರ್ಯ ಗೈಯುತಿರುವ ಉತ್ತರ ವಲಯ ಮತ್ತು…
ಮಣಿಪುರ ಕುಂತಳನಗರದ ಸ್ಕಿಲ್ ಡೆವಲೆಪ್ಮೆಂಟ್ ಸೆಂಟರ್ ನಲ್ಲಿ ಡಿಜಿಟಲ್ ಲಿಟರೆಸಿ ಯೋಜನೆಯಡಿ ಆಲ್ ಕಾರ್ಗೋ ವತಿಯಿಂದ ನಡೆದಿದ್ದ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಸರ್ಟಿಫಿಕೇಟ್ ವಿತರಣೆ ಮತ್ತು…
ಜೆಸಿಐ ಸುರತ್ಕಲ್ ವತಿಯಿಂದ ಜೆಸಿ ಸಪ್ತಾಹದ ಸಮಾರೋಪ ಸಮಾರಂಭ ಸುರತ್ಕಲ್ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ಎಸ್ ಎಲ್ ಶೇಟ್ ಅಭರಣ ಮಳಿಗೆಯ ಪಾಲುದಾರರಾದ…
ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ…
ಭಾರತದ ಸಂಸ್ಕೃತಿ ತ್ಯಾಗ ಜೀವನವನ್ನು ಜಗತ್ತಿಗೆ ಬೋಧಿಸಿದೆ. ಯಾವುದನ್ನೂ ಯಾರ ಮೇಲೂ ಹೇರದ ಸಂಸ್ಕೃತಿಯನ್ನು ಹೊಂದಿದ ಭಾರತವನ್ನು ದೈವಿಕ ಶಕ್ತಿ ಕಾಪಾಡುತ್ತಿದೆ. ಅದು ಸಿದ್ಧರು, ಸಾಧುಗಳ ತಪಃ…
ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಕಾರ್ಯಕ್ರಮ ಆದಿತ್ಯವಾರ ಸಂಜೆ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು. ಗುರ್ಮೆ ಸುರೇಶ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನ್ನಾಡಿ…
ಸನಾತನ ಹಿಂದೂ ಧರ್ಮ ಎಲ್ಲರಿಗೂ ಅವರವರ ಸ್ವಭಾವ, ಸಾಮರ್ಥ್ಯಗಳಿಗೆ ಅನುಸಾರವಾದ ಆರಾಧನೆಯ ವ್ಯವಸ್ಥೆಗಳನ್ನು ನೀಡಿದೆ. ಯಜ್ಞಯಾಗ ತಪಸ್ಸುಗಳ ಕ್ಲಿಷ್ಟ ಮಾರ್ಗಗಳಿದ್ದಂತೆ, ಜನ ಸಾಮಾನ್ಯರು ತಮ್ಮ ವ್ಯಾವಹಾರಿಕ ಜೀವನದ…
ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಇದರ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 13 ರಂದು ಭಾನುವಾರ…
ಇತ್ತೀಚಿನ ದಿನಗಳಲ್ಲಿ ಎಲ್ಲ ವಯಸ್ಸಿನವರಲ್ಲೂ ಗ್ಯಾಸ್ಟ್ರಿಕ್, ಹೈಪರ್ ಆ್ಯಸಿಡಿಟಿ, ಅಲ್ಸರ್ಗಳು ಸಾಮಾನ್ಯವಾಗಿ ಕಾಡುತ್ತಿವೆ. ಗ್ಯಾಸ್ಟ್ರಿಕ್ ಎಂದರೆ ಜಠರಕ್ಕೆ ಸಂಬಂಧಿಸಿದ್ದಾಗಿದೆ. ಯೋಗ, ಪ್ರಾಣಾಯಾಮ, ಧ್ಯಾನದ ಮೂಲಕ ಪರಿಹಾರ ಕಂಡುಕೊಳ್ಳಲು…