Browsing: ಸುದ್ದಿ
ಅನಾದಿ ಕಾಲದಿಂದ ಸಾಧು ಸಂತರು ಯೋಗವನ್ನು ನಡೆಸಿಕೊಂಡು ಬರುತ್ತಿದ್ದು, 2014 ರಲ್ಲಿ ನರೇಂದ್ರ ಮೋದಿಜಿಯವರು ದೇಶದ ಪ್ರಧಾನಿಯಾದಾಗ ಯೋಗವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಪ್ರಾರಂಭಿಸಿದರು. ಪ್ರತಿನಿತ್ಯ ಯೋಗವನ್ನು…
ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಬುಧಾಬಿಯ ಖ್ಯಾತ ಉದ್ಯಮಿ, ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆಯಾಗಿರುವ ಇಂಡಿಯಾ ಸೋಶಿಯಲ್ ಆಂಡ್ ಕಲ್ಚರಲ್…
ಸ್ವರ್ಗದ ಎಂ.ಕೆ ಬಾಲಕೃಷ್ಣ ಗ್ರಂಥಾಲಯ ಮತ್ತು ವಾಚನಾಲಯದಲ್ಲಿ ವಾಚನಾ ಸಪ್ತಾಹದ ಅಂಗವಾಗಿ ಪುಸ್ತಕ ಪರಿಚಯ ಕಾರ್ಯಕ್ರಮ ನಡೆಯಿತು. ಎಣ್ಮಕಜೆ ಗ್ರಾಪಂ ಸದಸ್ಯ, ತಾಲೂಕು ಲೈಬ್ರೆರಿ ಕೌನ್ಸಿಲ್ ಸದಸ್ಯ…
‘ಭಾರತದ ಹಳೆಯ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮುಂಬೈ ವಿಶ್ವವಿದ್ಯಾಲಯದಲ್ಲಿ ಕನ್ನಡ ಕಲಿಕೆಯ ಅವಕಾಶವಿರುವುದು ಹೆಮ್ಮೆಯ ವಿಷಯ. ಹೊರನಾಡು ಮುಂಬೈಯಲ್ಲಿದ್ದುಕೊಂಡು ಕನ್ನಡಿಗರು ತಮ್ಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ವಿಶ್ವವಿದ್ಯಾಲಯದ ಮೂಲಕ…
ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ…
ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಕೋಡಿಕಲ್ ಗುರುನಗರದ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಮಂದಿರ (ಎಸ್ ಎನ್ ಡಿಪಿ)ದಲ್ಲಿ ವಿಶ್ವಯೋಗ…
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ ಜಿಲ್ಲಾ…
ಪ್ರಕೃತಿಯ ಜತೆ ಮನುಷ್ಯನಿಗೆ ಅವಿನಾಭಾವ ಸಂಬಂಧ ಇದೆ. ಕ್ಯಾನ್ಸರ್ ನಂತಹ ಮಾರಕ ಕಾಯಿಲೆಯನ್ನು ಗುಣಪಡಿಸುವ ಔಷಧೀಯ ಗಿಡಗಳು ಪ್ರಕೃತಿಯಲ್ಲಿದ್ದು, ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ…
ಜೂನ್ 25: ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಹಾಗೂ ವಿವಿಧ ಸಂಘಗಳ, ತರಗತಿ ನಾಯಕರ ಪದಗ್ರಹಣ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮಕ್ಕೆ…
ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿ ವೇತನ, ವಿಧವೆ ಹಾಗೂ ವಿಕಲ ಚೇತನರಿಗೆ ಆರ್ಥಿಕ ಸಹಾಯ
ಮುಂಬಯಿ ಮಹಾನಗರದಲ್ಲಿ ಸುಮಾರು ನಾಲ್ಕು ಲಕ್ಷಗಿಂತಲೂ ಅಧಿಕ ಬಂಟ ಸಮುದಾಯದವರಿದ್ದು, ಇನ್ನೂ ಲಕ್ಷಾಂತರ ಸಮಾಜ ಬಾಂಧವರು ಸಂಘದ ಸದಸ್ಯರಾಗದೇ ಇದ್ದು, ಅಂಥವರು ಪ್ರಾದೇಶಿಕ ಸಮಿತಿಯನ್ನು ಸಂಪರ್ಕಿಸಿ ಹೆಚ್ಚಿನ…














