Browsing: ಸುದ್ದಿ

ವಿದ್ಯಾಗಿರಿ: ನಿಟ್ಟೆ ಮಹಾಲಿಂಗ ತಾಂತ್ರಿಕ ಮಹಾವಿದ್ಯಾಲಯ (ಪರಿಗಣಿತ) ಆಶ್ರಯದಲ್ಲಿ ನಡೆದ ಆಹ್ವಾನಿತ ತಂಡಗಳ ಅಂತರ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ‘ಯಕ್ಷಗವಿಷ್ಟ-23’ರಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಅಕ್ಟೋಬರ್ 28ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ…

ವಿದ್ಯಾಗಿರಿ: ‘ಪ್ರತಿ ವಿದ್ಯಾರ್ಥಿಯನ್ನೂ ಅವರ ಕಾಲ ಹಾಗೂ ತಲೆಮಾರಿಗೆ ಅನುಗುಣವಾಗಿ ಅರ್ಥೈಸಿಕೊಳ್ಳಬೇಕು’ ಎಂದು ಬೆಂಗಳೂರಿನ ಮನಃಶಾಸ್ತ್ರ ಸಮಾಲೋಚಕಿ ಡಾ ಶೈಲಜಾ ಶಾಸ್ತ್ರಿ ಹೇಳಿದರು. ಇಲ್ಲಿನ ವಿ.ಎಸ್. ಆಚಾರ್ಯ…

ಶ್ರೀ ಕ್ಷೇತ್ರ ಮುದ್ದುಮನೆಯಲ್ಲಿ ಡಿಸೆಂಬರ್ 2 ರಂದು ಶನಿವಾರ ಬೈಲುಮನೆ ಕುಟುಂಬಿಕರು ಅನಾದಿ ಕಾಲದಿಂದಲೂ ಪ್ರತಿ ವರ್ಷ ನಡೆಸಿಕೊಂಡು ‌ಬರುವ ಸಾಂಪ್ರದಾಯಿಕ, ಧಾರ್ಮಿಕ ಕಂಬಳ ಮಹೋತ್ಸವ ನಡೆಯಲಿದೆ.…

ಬಂಟ್ಸ್ ಸಂಘ ಮುಂಬಯಿ ಇದರ ಅಧ್ಯಕ್ಷ ಸ್ಥಾನವನ್ನು ನಿಷ್ಠೆಯಿಂದ ನಿರ್ವಹಿಸಿದ ಅಭಿಮಾನ ನನಗಿದೆ. ಸಂಘದ ಪದಾಧಿಕಾರಿಗಳ ಅಚಲ ಬೆಂಬಲ, ಸಮರ್ಪಣೆ ಮತ್ತು ಬದ್ಧತೆ ನಮ್ಮ ಯಶಸ್ಸಿನ ಹಿಂದಿನ…

ಬಂಟ್ವಾಳ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ವಲಯಗಳ ಬಂಟರ ಸಂಘಗಳ ಸಹಯೋಗದಿಂದ ತುಂಬೆ ವಲವೂರಿನಲ್ಲಿರುವ ಬಂಟವಾಳದ ಬಂಟರ ಭವನದ ವಠಾರದಲ್ಲಿ ನಡೆದ ಜಿಲ್ಲಾ ಮಟ್ಟದ…

ಯುವ ಬ್ರಿಗೇಡ್ ಮೀರಾ ಭಯಂದರ್ ವತಿಯಿಂದ ಜರಗಿದ ತ್ರಿರಂಗ ಸಂಗಮ ಸಂಯೋಜನೆಯ ಪಟ್ಲ ಸತೀಶ್ ಶೆಟ್ಟಿ ಯವರ ಸಾರಥ್ಯದ ಪಾವಂಜೆ ಜ್ಞಾನ ಶಕ್ತಿ ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ…

ತುಳುನಾಡಿನ ಇಂದಿನ ಪ್ರಗತಿಗೆ ನಮ್ಮ ಹಿರಿಯರ ಶ್ರಮ ಕಾರಣ. ಆಟಿ ಆಚರಣೆ ಮೊದಲಾದ ಕಾರ್ಯಕ್ರಮಗಳ ಮೂಲಕ ಹಿರಿಯರ ಕಷ್ಟದ ದಿನಗಳನ್ನು ಸ್ಮರಿಸಿ ನಾವು ತಿದ್ದಿಕೊಳ್ಳೋಣ ಎಂದು ಮುಲ್ಕಿ…

ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌ ನಿರ್ದೇಶನದ ಕಲಾಸಂಗಮ ಕಲಾವಿದರ ಅಭಿನಯದ “ಶಿವದೂತೆ ಗುಳಿಗೆ” ನಾಟಕದ 555 ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಜ.11ರಂದು ಸಂಜೆ…

ವೈಯಕ್ತಿಕ ಕಲಿಕೆಯಲ್ಲೂ ವಿಸ್ತøತ ಚಿಂತನೆ ಇರಲಿ ವಿದ್ಯಾಗಿರಿ: ‘ವೈಯಕ್ತಿಕ ಕಲಿಕೆಯಲ್ಲೂ ವಿಸ್ತøತ ಚಿಂತನೆ ಇರಬೇಕು. ಒಳಿತು ಬದುಕಿನ ಧ್ಯೇಯವಾಗಬೇಕು’ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.…