Browsing: ಸುದ್ದಿ
ಕೊಲ್ಲಿ ರಾಷ್ಟ್ರದ ತುಳು ರಂಗ ಭೂಮಿಯಲ್ಲಿ ಹೊಸ ಭಾಷ್ಯ ಬರೆದ ಗಮ್ಮತ್ ಕಲಾವಿದರ ಚೊಚ್ಚಲ ಯಶಸ್ವಿ ತುಳು ಸಾಂಸಾರಿಕ ಹಾಸ್ಯಮಯ ನಾಟಕ ‘ವಾ ಗಳಿಗೆಡ್ ಪುಟುದನಾ’
ಯು.ಎ.ಇಯ ಪ್ರತಿಷ್ಠಿತ ನಾಟಕ ತಂಡ ಗಮ್ಮತ್ ಕಲಾವಿದೆರ್ ಯು.ಎ.ಇ ತಮ್ಮ 11 ನೇ ವರ್ಷಾಚರೆಣೆಯ ಅಂಗವಾಗಿ ತಮ್ಮ ಚೊಚ್ಚಲ ಯಶಸ್ವಿ ತುಳು ಸಾಂಸಾರಿಕ ಹಾಸ್ಯಮಯ ನಾಟಕ “ವಾ…
ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿಗೆ ಸಹಕರಿಸಿದ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರಿಗೆ ಗೌರವ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆಗಳ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ ಕೊಡಿಸುವಲ್ಲಿ ಅಭೂತಪೂರ್ವ ಸಹಕಾರ…
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೋನ್ಸೆ ವಿಜಯ್ ಕುಮಾರ್ ಶೆಟ್ಟಿಯವರ ಬತ್ತಳಿಕೆಯಿಂದ ಬಂದ ಪ್ರಬಲ ಅಸ್ತ್ರ “ಗುರು“ ನಾಟಕ
ದಾಖಲೆಗಳ ವೀರ, ಬದಲಾವಣೆಯ ಹರಿಕಾರ, ಪ್ರಶಸ್ತಿಗಳ ಸರದಾರ, ಸರಸ್ವತಿ ವರಪುತ್ರ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಮಾಡಿದ, ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ತೋನ್ಸೆ ವಿಜಯ್ ಕುಮಾರ್…
ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾರ್ಯಕ್ರಮ ; ಮಹಿಳೆಯರ ಸೌಭಾಗ್ಯದ ಸಂಕೇತ ಅರಸಿನ ಕುಂಕುಮ :ಸಿಎ ಸುರೇಂದ್ರ ಕೆ. ಶೆಟ್ಟಿ
ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆರಸಿನ ಕುಂಕುಮ ಕಾರ್ಯಕ್ರಮವು ಜೂಯಿ ನಗರದಲ್ಲಿರುವ ಬಾಂಬೆ ಬಂಟ್ಸ್ ಅಸೋಸಿಯೇಶನ್ನ ಬಂಟ್ಸ್ ಸೆಂಟರ್ ಸಭಾಗೃಹದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ…
ಕಾಪು ಪರಿಸರದ ಜನಪ್ರಿಯ ಸಂಘಟಕ ಸಮಾಜ ರತ್ನ ಲೀಲಾಧರ ಶೆಟ್ಟಿ ಸ್ಮರಣಾರ್ಥ ಅವರ ಅಭಿಮಾನಿ ಬಳಗದ ವತಿಯಿಂದ ಸಮಾಜಸೇವಕ ಸೂರಿ ಶೆಟ್ಟಿ ಕಾಪು ಅವರ ನೇತೃತ್ವದಲ್ಲಿ ಅಜ್ಜರಕಾಡಿನ…
ಅಳಪೆ ಕಣ್ಣೂರು ಗ್ರಾಮದ ಕೊಡಕಾಲ ಶ್ರೀ ಮುಂಡಿತ್ತಾಯ (ವೈದ್ಯನಾಥ) ದೈವಸ್ಥಾನದ ಪುನಃ ಪ್ರತಿಷ್ಠ ಬ್ರಹ್ಮಕಲಶೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ನಳಿನ್ ಕುಮಾರ್ ಕಟೀಲು…
ವಿದ್ಯಾಗಿರಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಫಲಿತಾಂಶ ಪ್ರಕಟಿಸಿದ್ದು, ಸ್ನಾತಕೋತ್ತರ ವಿಭಾಗದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು 9 ರ್ಯಾಂಕ್ಗಳನ್ನು…
1976ರಲ್ಲಿ ಶಿಬರೂರುಗುತ್ತು ಮುದ್ದಣ್ಣ ಶೆಟ್ಟರ ಮುತುವರ್ಜಿಯಲ್ಲಿ ಶಿಬರೂರು ಕ್ಷೇತ್ರವು ಸಂಪೂರ್ಣ ನವೀಕರಣಗೊಂಡಿದ್ದು 2010ರಲ್ಲಿ ಕೊಂಜಾಲಗುತ್ತು ಪ್ರಭಾಕರ ಶೆಟ್ಟರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಿಂದ ಸುಮಾರು 5 ಕೋಟಿ…
ಮೂಡುಬಿದಿರೆ: ಇಂದಿನ ಸಮಾಜ ಅಭಿವೃದ್ಧಿಯತ್ತಾ ಸಾಗುತ್ತಿದೆ, ನಿಜ. ಆದರೆ ಮೂಲಭೂತವಾಗಿ ಬಡವ- ಶ್ರೀಮಂತ, ಅಕ್ಷರಸ್ಥ- ಅನಕ್ಷರಸ್ಥ, ಆರೋಗ್ಯ ಸೇವೆಯನ್ನು ಪಡೆಯಲು ಶಕ್ತರಾದ ಹಾಗೂ ಅಶಕ್ತರಾದ ನಡುವಿನ ಕಂದಕ…
ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಅಂಗವಾಗಿ ಮಾ.9 ರಂದು ರಾತ್ರಿ ದೇವರ ದರ್ಶನ ಬಲಿ ಹಾಗೂ ದೈವಗಳ ನೇಮೋತ್ಸವು ನಡೆಯಿತು. …














