Browsing: ಸುದ್ದಿ

ಮುಂಬಯಿ, (ಆರ್‍ಬಿಐ) ಫೆ.28 :ಗುರುಪುರ ಗೋಳಿದಡಿಗುತ್ತಿಗೆ ಹತ್ತಿರದ ಫಲ್ಗುಣಿ ನದಿ ತಟದಲ್ಲಿ ನಿರ್ಮಾಣಗೊಳ್ಳಲಿರುವ ದಕ್ಷಿಣ ಭಾರತದಲ್ಲೇ ಪ್ರಪ್ರಥಮವೆನ್ನಲಾದ ಶ್ರೀ ಗುರು ಮಹಾಕಾಲೇಶ್ವರ ದೇವರ ಏಕಶಿಲಾ ಮೂರ್ತಿಯ ಕೆತ್ತನೆ…

ಬಂಟರ ಸಂಘ ಉಡುಪಿ ವತಿಯಿಂದ ಮಿಸ್ ಇಂಡಿಯಾ ಗೆದ್ದ ಸಿನಿ ಶೆಟ್ಟಿ ಅವರಿಗೆ ಅಮ್ಮಣ್ಣಿ ರಾಮಣ್ಣ ಆಡಿಟೋರಿಯಂ ಉಡುಪಿಯಲ್ಲಿ ಸನ್ಮಾನ ಕಾರ್ಯಕ್ರಮ ನೆರೆದ ಜನಸ್ತೋಮದೊಂದಿಗೆ ಬಹಳ ವಿಜೃಂಭನೆಯಿಂದ…

ಬಂಟರ ಸಂಘ ( ರಿ ) ಸುರತ್ಕಲ್ ಇದರ ವತಿಯಿಂದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ಹೈನುಗಾರಿಕೆ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಕೃಷಿಕರಿಗೆ…

ಮೂಡುಬಿದಿರೆ: ‘ಸಾರ್ವಜನಿಕ ಒಳಿತಿನೊಂದಿಗೆ ಖಾಸಗಿ ಲಾಭವನ್ನು ಬಯಸಿದಾಗ ಸಮಾಜದ ಅಭ್ಯುದಯ ಸಾಧ್ಯ’ ಎಂದು ಕೇಂದ್ರದ ಸಾಮಥ್ರ್ಯ ನಿರ್ಮಾಣ ಆಯೋಗ(ಮಾನವ ಸಂಪನ್ಮೂಲ)ದ ಸದಸ್ಯ ಡಾ. ಆರ್. ಬಾಲಸುಬ್ರಹ್ಮಣ್ಯಂ ಅಭಿಪ್ರಾಯ…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ ದಿನಾಂಕ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌ದ ಪ್ರಯುಕ್ತ ನಡೆಯಲಿರುವ ವಿಶ್ವ…

ಮೂಲ್ಕಿ ಬಂಟರ ಸಂಘದ ವತಿಯಿಂದ ಮೂಲ್ಕಿ ಬಂಟರ ಭವನದಲ್ಲಿ ನಡೆದ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ, ಆಟಿದ ತಮ್ಮನ ಅದ್ದೂರಿ ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃ…

ಬಂಟರ ಸಂಘದ ಮುಂಬಯಿಯ ಕಾರ್ಯಕ್ರಮಗಳಲ್ಲಿ ಅತೀ ಮಹತ್ವದ ಹಾಗು ಪ್ರೀತಿಯ ಮನಸ್ಸಿಗೆ ಮುದ ನೀಡುವ ಕಾರ್ಯಕ್ರಮವೆಂದರೆ, ಸಮಾಜ ಕಲ್ಯಾಣ ಕಾರ್ಯಕ್ರಮ. ಸಮಾಜ ಬಾಂಧವರು ವಿದ್ಯೆಯಿಂದ ವಂಚಿತರಾಗಬಾರದು ಎಂಬ…

ಸಾವಿರ ವರ್ಷಗಳ ಪ್ರಾಚೀನ ಇತಿಹಾಸ ಪ್ರಸಿದ್ಧ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಮತ್ತು ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರ ಅಷ್ಠಬಂಧ ಸಹಿತ…

ಕೊಲ್ಲೂರು ಶ್ರೀ ಮೂಕಾಂಬಿಕೆಗೆ ಫೆ. 16ರಂದು ಸಮರ್ಪಣೆಗೊಳ್ಳಲಿರುವ ಬ್ರಹ್ಮರಥವನ್ನು ಕುಂಭಾಶಿಯ ಕಾರ್ಯಾಗಾರದಿಂದ ಕೊಂಡೊಯ್ಯುವ ದಾರಿಯಲ್ಲಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ಆಗಮಿಸಿದಾಗ ದೇಗುಲದ ಪ್ರಧಾನ ಅರ್ಚಕ ಪ್ರಸನ್ನ…

ಕಳತ್ತೂರು ಗುರ್ಮೆ ಪದ್ಮಾವತಿ ಪಿ ಶೆಟ್ಟಿಯವರ ನಾಲ್ಕನೇಯ ಪುಣ್ಯತಿಥಿಯ ಪ್ರಯುಕ್ತ ಸಮಾಜಸೇವಕ, ರಾಜಕೀಯ ಮುಂದಾಳು ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅವರ ಸಹೋದರರ ಸಾರಥ್ಯದಲ್ಲಿ ಕಾಪು ತಾಲೂಕಿನ…