Browsing: ಸುದ್ದಿ
ಫೆ. 10 ರಂದು ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಆಶೀರ್ವಚನ ಕಾರ್ಯಕ್ರಮ ನೆರವೇರಿತು. ಎಮ್. ಜಿ. ಎಮ್.…
ಮೂಡುಬಿದಿರೆ: ಸ್ಥೂಲಕಾಯತೆಯು ಹೆಚ್ಚುವರಿ ದೇಹದ ಕೊಬ್ಬಿನಿಂದ ಗುರುತಿಸಲ್ಪಟ್ಟ ದೀರ್ಘಕಾಲದ ಸ್ಥಿತಿಯಾಗಿದೆ. ಇದು ಕೇವಲ ಸೌಂದರ್ಯ ಖಾಯಿಲೆಯಲ್ಲ. ಇದರಿಂದಾಗಿ ಆರೋಗ್ಯ ಸಂಬಂಧಿತ ಅಪಾಯಗಳಾದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ…
ಮೂಡುಬಿದಿರೆ: ನಾನೊಬ್ಬ ಸೇನಾಧಿಪತಿ. ನಾನೆಂದು ರಾಜನಾಗಲೂ ಬಯಸಲ್ಲ. ಸೇನೆಯ ಸಂಪೂರ್ಣ ಜವಾಬ್ದಾರಿ ಸೇನಾಧಿಪತಿಯದ್ದು. ಅಂತೆಯೆ ನಮ್ಮ ಮೇಲೆ ಭರವಸೆ ಇಟ್ಟು ಬಂದಂತಹ ಮಕ್ಕಳನ್ನು ಗುರಿಯೆಡೆಗೆ ಸಾಗಿಸುವ ಜವಾಬ್ದಾರಿ…
ಮೂಡುಬಿದಿರೆ: ಪ್ಲಾಸ್ಟಿಕ್ ಅತಿ ಬಳಕೆ ಹಾಗೂ ಅವೈಜ್ಞಾನಿಕ ವಿಲೇವಾರಿಯಿಂದ ಕ್ಯಾನ್ಸರ್‍ಕಾರಕ ರೋಗಕ್ಕೆ ತುತ್ತಾಗಬಹುದು. ಕ್ಯಾನ್ಸರ್ ಮಾತ್ರವಲ್ಲ, ಹಲವಾರು ರೋಗರುಜಿನಗಳಿಗೆ ಆಗರವಾಗಬಹುದು. ನಿಮಗಿದು ಗೊತ್ತಾ…? ಹಾಗಿದ್ದರೆ ತಡ ಯಾಕೆ…
ಹುಟ್ಟಿದ ಊರನ್ನು ಬಿಟ್ಟು ಪರ ಊರಿಗೆ ಹೋದ ನಂತರ ನಮ್ಮ ಹುಟ್ಟೂರಿನ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಅಲ್ಲಿಯೂ ಪಸರಿಸುವ ಪ್ರಯತ್ನ ಬಹಳ ಕಷ್ಟಕರವಾದ ಕೆಲಸ. ಸುಮಾರು…
ಆಳ್ವಾಸ್ ಶಿಕ್ಷಣ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ‘ವಿದ್ಯಾರ್ಥಿಗಳ ಭವಿಷ್ಯಕ್ಕೆ ತ್ಯಾಗ ಮಾಡುವುದೇ ಶಿಕ್ಷಕ ವೃತ್ತಿ’
ವಿದ್ಯಾಗಿರಿ (ಮೂಡುಬಿದಿರೆ): ‘ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ತಮ್ಮನ್ನು ತ್ಯಾಗ ಮಾಡುವುದೇ ಶಿಕ್ಷಕ ವೃತ್ತಿಯ ಶ್ರೇಷ್ಠತೆ. ಶಿಕ್ಷಕರು ಮಕ್ಕಳ ಬದುಕಿನ ದಾರಿ ದೀಪಗಳು’ ಎಂದು ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ವ್ಯವಸ್ಥಾಪಕ…
ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉಡುಪಿ ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲಾ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಧಿ ಟಿ. ಶೆಟ್ಟಿಯವರು ತುಳು…
ಕುಂದಾಪುರ ತಾಲೂಕು ಯುವ ಬಂಟರ ಆಶ್ರಯದಲ್ಲಿ ಯುವ ಮೆರಿಡಿಯನ್ ಸಂಕೀರ್ಣ ಕೋಟೇಶ್ವರದ ಕುಂದಾಪುರ ರೂರಲ್ ಮೆಡಿಕಲ್ ಕಾಲೇಜು ಕ್ರೀಡಾಂಗಣದಲ್ಲಿ ಫೆಬ್ರವರಿ 11ರಂದು ನಡೆಯುವ ಭಾವೈಕ್ಯ ಬಂಟರ ಮಹಾಸಮಾಗಮ…
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಲಿ., ಮಂಗಳೂರುರವರು ತಮ್ಮ ಮಾನವೀಯ ಕಳಕಳಿಯ ಸೇವೆಗಳ ಅಂಗವಾಗಿ, ಲಯನ್ಸ್ ಕ್ಲಬ್ ಇಂಟರ್‍ನೇಶನಲ್, ಡಿಸ್ಟ್ರಿಕ್ಟ್ 317ಡಿನ ಲಯನ್ಸ್ ಆರ್ಟಿಫೀಶಿಯಲ್ ಲಿಂಬ್ ಸೆಂಟರ್‍ನಲ್ಲಿ…
ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 20ರಂದು ಮೂಡುಬಿದಿರೆಯ ಸ್ಕೌಟ್ಸ್‍ಗೈಡ್ಸ್ ಕನ್ನಡ…















