Browsing: ಸುದ್ದಿ
ಮಾಧ್ಯಮಗಳು ಉತ್ತಮವಾದ ಶಿಸ್ತು ಮತ್ತು ಸಂಸ್ಕಾರವನ್ನು ಹೊಂದಿರುವ ಸುದ್ದಿಗಳನ್ನು ಸಮಾಜಕ್ಕೆ ನೀಡಬೇಕು. ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ನೀಡಿದಾಗ ಪತ್ರಿಕೆ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತದೆ. ನೈಜ ಸುದ್ದಿಯನ್ನು ಕೊಡುವ…
ಸಾಗರ ಬಂಟರ ಸಂಘದ ಆರ್ಥಿಕ ಅಶಕ್ತ ಬಂಟ ಕುಟುಂಬಕ್ಕೆ ಬೆಂಗಳೂರು ಬಂಟರ ಸಂಘದ ವತಿಯಿಂದ ಮಾಂಗಲ್ಯ ಸರವನ್ನು (ಕರಿಮಣಿ) ಆನಂದ್ಪುರ ಭಾಗದ ಎಡೆಹಳ್ಳಿ ಗ್ರಾಮದಲ್ಲಿ ಹಸ್ತಾಂತರಿಸಲಾಯಿತು. ಈ…
ಕೊಡಗು ಜಿಲ್ಲಾ ಬಂಟ್ಸ್ ಸಂಘದ ವಾರ್ಷಿಕ ಮಹಾಸಭೆ ನಗರದ ಕಾವೇರಿ ಸಭಾಂಗಣದಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿ.ಡಿ.ಜಗದೀಶ ರೈ ಅವಿರೋಧವಾಗಿ ಆಯ್ಕೆಯಾದರು. ಮುಖ್ಯ ಕಾರ್ಯದರ್ಶಿಯಾಗಿ…
ಬಂಟರ ಸಂಘದ ಮಾಜಿ ಅಧ್ಯಕ್ಷರು, ದಕ್ಷ ಆಡಳಿತಗಾರ, ಉತ್ತಮ ನಾಯಕತ್ವ ಹಾಗೂ ಸೇವಾ ಮನೋಭಾವನೆಯುಳ್ಳವರಾಗಿದ್ದ ಡಾ. ಎಂ. ತಿಮ್ಮಪ್ಪ ರೈ ಯವರು ದಿನಾಂಕ 21.02.2023ರಂದು ದೈವಾಧೀನರಾದರು. ಶ್ರೀಯುತರ…
ಕುವೆಂಪು, ಶಿವರಾಮ ಕಾರಂತರು ನನ್ನ ಊರಿನ ಸೊಗಡಿಗೆ ಬರಹದ ರೂಪ ಕೊಟ್ಟಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲ ಪ್ರದೇಶಗಳಲ್ಲಿಯೂ ಆಯಾಯ ಊರಿನ, ನೆಲದ ಸೊಗಡು ಬಿಂಬಿಸುವ ಕಥೆಗಾರರು…
ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಶಿರ್ವ ಗ್ರಾ.ಪಂ. ವ್ಯಾಪ್ತಿಯ ಪಂಜಿಮಾರು ಬಸ್ ನಿಲ್ದಾಣದಿಂದ ರಾಬಿನ್ ಬಸ್ ನಿಲ್ದಾಣದವರೆಗಿನ ರಸ್ತೆಯಲ್ಲಿ ಹಲವಾರು ಅಪಘಾತಗಳು ನಡೆದು ಜೀವಬಲಿ ಪಡೆಯುತ್ತಿದ್ದು,ಅಪಘಾತ…
ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 27ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ…
ದೀಪಾವಳಿ ಕೆಲವರಿಗೆ ಪಂಚ ದಿನಗಳ ಹಬ್ಬ. ಕೆಲವರಿಗೆ ನಾಲ್ಕಾದರೆ, ಉಳಿದವರಿಗೆ ಮೂರು ದಿನದ ವೈಭವ. ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಸಡಗರ ವಿಸ್ತರಿಸುತ್ತದೆ. ನವರಾತ್ರಿ…
ಕರ್ನಾಟಕ ಜಾನಪದ ಅಕಾಡೆಮಿಯ 2020 ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಡಾ ತಲ್ಲೂರು ಶಿವರಾಮ್ ಶೆಟ್ಟಿಯವರ ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು ಎಂಬ…
ಐಕ್ಯತೆ, ಒಗ್ಗಟ್ಟು ಮತ್ತು ಏಕತೆಯಿಂದ ಕೂಡಿಕೊಂಡು ಸಂಘಟನೆಗಳು ಆಯೋಜಿಸುವ ಯಾವುದೇ ರೀತಿಯ ಕಾರ್ಯವಿರಲಿ ಅದರಲ್ಲಿ ಯಶಸನ್ನು ಗಳಿಸಲು ಸಾಧ್ಯ. ಪರಸ್ಪರ ಚರ್ಚಿಸಿ ವಿಮರ್ಶೆ ಮಾಡುವ ಮೂಲಕ ಸಂಘಟನಾತ್ಮಕವಾಗಿ…