Browsing: ಸುದ್ದಿ

ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 2ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ…

ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ…

ದುಷ್ಟ ಸಂಹಾರಕ್ಕಾಗಿಯೇ ಅವತರಿಸಿದ ದುರ್ಗಾ ಮಾತೆಯ ಪೂಜನೀಯ ಪುಣ್ಯ ಪರ್ವವಿದು. ನವರಾತ್ರಿ ಉತ್ಸವದಲ್ಲಿ ಭಕ್ತರು ಒಂಬತ್ತು ರೂಪಗಳಲ್ಲಿ ದುರ್ಗಾ ದೇವಿಯನ್ನು ಪೂಜಿಸುತ್ತಾರೆ. ಲೋಕ ಕಲ್ಯಾಣಾರ್ಥವಾಗಿ ಕೂಡಾ ಇದು…

ಒಳ್ಳೆಯತನ ಎಂದರೆ ಮಾನವೀಯ ಗುಣಗಳನ್ನು ಹೊಂದಿರುತ್ತದೆ. ಅಂತಹ ಮಾನವೀಯ ಗುಣಗಳೆಂದರೆ ಸಹಕಾರ, ಸಹಾಯ, ದಯೆ, ಕರುಣೆ, ಸಹಾನುಭೂತಿ, ಸಾಮಾಜಿಕ ಪ್ರಜ್ಞೆ, ಭಾತೃತ್ವ, ಪ್ರೀತಿ, ಸೇವಾ ಮನೋಭಾವನೆ, ಹೃದಯ…

ಜನ್ಮ ಕ್ರಿಯೇಷನ್ ಪುತ್ತೂರು ಅರ್ಪಿಸುವ ಉದ್ಯಮಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಹರ್ಷಕುಮಾರ್ ರೈ ಮಾಡಾವು ನಿರ್ಮಾಣದಲ್ಲಿ ಮೂಡಿ ಬಂದಿರುವ ಇರ್ದೆ ಶ್ರೀ…

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ರಾಜಾಂಗಣದಲ್ಲಿ ಸೆಪ್ಟೆಂಬರ್ 27 ರಂದು ಯಕ್ಷಕಲಾ ಪೊಳಲಿ ಇದರ 30 ನೇ ವರ್ಷದ ಪ್ರಯುಕ್ತ ತ್ರಿಂಶತಿ ಸಂಭ್ರಮದ ‘ಪೊಳಲಿ ಯಕ್ಷೋತ್ಸವ’ವು ಪ್ರಶಸ್ತಿ…

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗಿದ ಸೌಹಾರ್ದ ಸಹಕಾರಿಗಳ ರಜತ ಮಹೋತ್ಸವ ಸಮಾವೇಶ ಸಂದರ್ಭದಲ್ಲಿ ಸಹಕಾರ…

ಮುಂಬೈ: ಮುಂಬೈ ವಿದ್ಯಾಲಯ, ಕನ್ನಡ ವಿಭಾಗವು ಶೈಕ್ಷಣಿಕ ಸೇವೆಯೊಂದಿಗೆ ಮುಂಬಯಿನ ಅನೇಕ ಸಂಘ ಸಂಸ್ಥೆಗಳೊಂದಿಗೆ ಕೈಜೋಡಿಸಿ ವಿಭಿನ್ನ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದೆ ಎನ್ನಲು ಸಂತೋಷವಾಗುತ್ತದೆ. ವಿಭಾಗವು ಎಲ್ಲರ…

ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಡುಪಿಯ ವಿ-ರೀಚ್ ಅಕಾಡೆಮಿಯ ಮುಖ್ಯಸ್ಥ ಸಿ.ಎಸ್ ಸಂತೋಷ್ ಪ್ರಭು ಇವರಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ…

ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವತಿಯಿಂದ 5ನೇ ವರ್ಷದ ಶ್ರೀ ಶಾರದಾ ಪೂಜೆಯು ಕಾಲೇಜಿನ ಜಸ್ಟಿಸ್ ಕೆ. ಎಸ್. ಹೆಗ್ಡೆ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಿತು. ಕಾರ್ಯಕ್ರಮದ ಅಂಗವಾಗಿ…