Browsing: ಸುದ್ದಿ

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜೆ.ಸಿ.ಐ ಪುತ್ತೂರು ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರವು ನಡೆಯಿತು. ಈ ಕಾರ್ಯಕ್ರಮವನ್ನು ಜೆ.ಸಿ.ಐ…

ಬೆಳಗಾವಿ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟವು ಸಿ.ಪಿ.ಈಡ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಗಾವಿ ಉತ್ತರ ವಿಭಾಗದ ಶಾಸಕರಾದ ಆಸಿಪ್ ಶೇಟ್ ಕ್ರೀಡೋತ್ಸವವನ್ನು ಉದ್ಘಾಟಿಸಿ,…

ಯುವ ಯಕ್ಷಗಾನ ಕಲಾವಿದ, ಸಂಘಟಕ, ಯಕ್ಷಗಾನ ಆಸಕ್ತರಿಗೆ ಯಕ್ಷ ಗುರುವಾಗಿ ನಗರದಲ್ಲಿ ಗುರುತಿಸಿಕೊಂಡಿರುವ ನಾಗೇಶ್ ಪೊಳಲಿ ಸ್ಥಾಪಿಸಿರುವ ಯಕ್ಷ ಪ್ರಿಯ ಬಳಗ ಮೀರಾ ಭಾಯಂದರ್ ಇದರ ವತಿಯಿಂದ…

ಪ್ರಾಚೀನ ಮತ್ತು ಆದುನಿಕತೆಯ ಸಂಗಮ ಕಾಲದಲ್ಲಿರುವ ನಾವು ಭವ್ಯ ಇತಿಹಾಸ ಪರಂಪರೆ ಮತ್ತು ವೈವಿದ್ಯಮಯ ಹಿನ್ನೆಲೆ ಹೊಂದಿರುವ ತುಳು ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕೀಳರಿಮೆ ಹೊಂದದೆ…

ಪೆರ್ಡೂರು ಬಂಟರ ಸಂಘದ ವ್ಯಾಪ್ತಿಯ ಸಮಾಜ ಬಾಂಧವರ ಸಹಕಾರ, ದಾನಿಗಳ ನೆರವಿನೊಂದಿಗೆ ಗ್ರಾಮೀಣ ಪ್ರದೇಶ ಪೆರ್ಡೂರಿನಲ್ಲಿ ನಗರ ಪ್ರದೇಶದ ಸೌಲಭ್ಯ ಹೊಂದಿರುವ ಅತ್ಯಾಕರ್ಷಕ ವಿನ್ಯಾಸದ ಅತ್ಯಾಧುನಿಕ ಸೌಲಭ್ಯದ…

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡಬಿದಿರೆ ಸ್ಥಳೀಯ ಸಂಸ್ಥೆಯ ಸಹಭಾಗಿತ್ವದಲ್ಲಿ ಮೂಡಬಿದಿರೆಯ ಸ್ಕೌಟ್ಸ್ ಮತ್ತು…

ಬ್ರಹ್ಮಾವರ ಜ. 26: ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ 75ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಧ್ವಜಾರೋಹಣವನ್ನು ನೆರವೇರಿಸಿ,…

ಮೂಡುಬಿದಿರೆ: ಕಣ್ಣು ಹಾಯಿಸಿದಷ್ಟೂ ಕೇಸರಿ, ಬಿಳಿ, ಹಸಿರು ವರ್ಣ, ಸಾಗರದ ಅಲೆಗಳಂತೆ ಹಾರಾಡಿದ ತ್ರಿವರ್ಣ ಧ್ವಜ, ಬಾನೆತ್ತರಕ್ಕೆ ಚಿಮ್ಮಿದ ತ್ರಿವರ್ಣ ರಂಗಿನ ಚಿತ್ತಾರ, ಉಕ್ಕಿ ಬಂದ ದೇಶಪ್ರೇಮದ…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ…

ಹೊಸ ಜೀವ ಹೊಸ ಭಾವ ಹೊಸ ವೇಗ ತೋರುತಿದೆ, ಅಳುವ ಕಡಲೊಳು ಬಂತು ನಗೆ ಹಾಯಿಯ ದೋಣಿ ಮನುಜರೆದೆ ಬನದಲ್ಲಿ ಭಾವ ಕುಸುಮವು ಅರಳಿ ಓಡಲುರಿಯ ತಣಿಸಲು…