www.buntsnow.com | web-based media For Bunts Community

ಭಾರತದಿಂದ ಇಸ್ರೇಲ್‌ಗೆ ಬುದ್ಧಿಜೀವಿಗಳ ನಿಯೋಗದ ಭಾಗವಾಗಿ ಜಗದೀಶ್ ಶೆಟ್ಟಿಯವರಿಗೆ ಆಹ್ವಾನ
ಭಾರತ ಇಸ್ರೇಲ್ ಸ್ನೇಹ ಸಂಘದ ಗೌರವ ಕಾರ್ಯದರ್ಶಿ, ವಿರಾಟ್ ಹಿಂದೂಸ್ತಾನ್ ಸಂಗಮ್ (ವಿಎಚ್‌ಎಸ್) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ನಾಯಕ ಮತ್ತು ಡಾ. ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ ಸಹಾಯಕರಾದ ಘಾಟ್‌ಕೋಪರ್ ಮುಂಬಯಿಯ ಜಗದೀಶ್ ಶೆಟ್ಟಿಯವರನ್ನು ಅಕ್ಟೋಬರ್ 3 ರ ಶನಿವಾರದಿಂದ ಅಕ್ಟೋಬರ್ 9ರ ಶುಕ್ರವಾರದವರೆಗೆ ಭಾರತದಿಂದ ಇಸ್ರೇಲ್‌ಗೆ ಇರುವ 17 ಸದಸ್ಯರ ಬುದ್ಧಿಜೀವಿಗಳ ನಿಯೋಗದ ಭಾಗವಾಗಿ ಇಸ್ರೇಲ್‌ಗೆ ಆಹ್ವಾನಿಸಲಾಗಿದೆ. ನಿಯೋಗವು ಟೆಲ್ ಅವಿವ್, ಜೆರುಸಲೆಮ್, ಹೈಫಾ, ಮೃತ ಸಮುದ್ರ (Dead Sea), ಗಾಜಾ ಗಡಿ ಮತ್ತು ಯಾದ್ ವಾಶೆಮ್ ಹತ್ಯಾಕಾಂಡ ಸ್ಮಾರಕ ಕೇಂದ್ರ (Yad Vashem – Holocaust Memorial Centre) ಸೇರಿದಂತೆ ಇಸ್ರೇಲ್‌ನ ಇತರ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಲಿದೆ ಮತ್ತು ವಿವಿಧ ನಾಯಕರು ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ಸಂವಾದ ನಡೆಸಲಿದೆ.

The post ಭಾರತದಿಂದ ಇಸ್ರೇಲ್‌ಗೆ ಬುದ್ಧಿಜೀವಿಗಳ ನಿಯೋಗದ ಭಾಗವಾಗಿ ಜಗದೀಶ್ ಶೆಟ್ಟಿಯವರಿಗೆ ಆಹ್ವಾನ appeared first on www.buntsnow.com |  web-based media For Bunts Community.

ಕಠಿಣ ಕೃತಿಯನ್ನು ರಂಗಕ್ಕೆ ತಂದ ಸವಾಲು -ಡಾ. ಎಂ ಮೋಹನ ಆಳ್ವ
ಸಾಹಿತ್ಯದ ಸಂಕೀರ್ಣತೆಯನ್ನು ರಂಗದ ಭಾಷೆಗೆ ಸಮರ್ಥವಾಗಿ ಪರಿವರ್ತಿಸಿ, ತಾಯಿ, ಅಧಿಕಾರ ಮತ್ತು ಮಾನವ ಸಂಬಂಧಗಳ ಆಳವಾದ ಒಳನೋಟಗಳನ್ನು ಪ್ರೇಕ್ಷಕರ ಮುಂದಿಡುವಲ್ಲಿ ಮಾಹಾಮಯಿ ನಾಟಕ ಸಫಲವಾಗಿದೆ. ಇಂತಹ ಸಂಕೀರ್ಣ ಪರಿಕಲ್ಪನೆಗಳನ್ನು ರಂಗದ ಮೇಲೆ ಅರ್ಥಪೂರ್ಣವಾಗಿ ಕಟ್ಟಿ ಕೊಟ್ಟಿರುವ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳ ಅಭಿನಯ ಸ್ತುತ್ಯರ್ಹ ಎಂದು ಡಾ| ಚಂದ್ರಶೇಖರ ಕಂಬಾರರ ಪುತ್ರ ರಾಜಶೇಖರ ಕಂಬಾರ ನುಡಿದರು. ಮೂಡುಬಿದಿರೆಯ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸಿದ, ಡಾ| ಜೀವನ್‌ರಾಮ್ ಸುಳ್ಯ ನಿರ್ದೇಶನದ ‘ಮಹಾಮಾಯಿ’ ನಾಟಕದ 108 ನೇ ಪ್ರದರ್ಶನದ ಬಳಿಕ ಅವರು ಮಾತನಾಡಿದರು. ಬೇರೆ ಬೇರೆ ನಿರ್ದೇಶಕರ ನಿರ್ದೇಶನದಲ್ಲಿ ಸುಮಾರು ಹದಿನಾಲ್ಕು ನಾಟಕಗಳನ್ನು ವೀಕ್ಷಿಸಿದ್ದೇನೆ. ಆದರೆ ‘ಮಹಾಮಾಯಿ’ಯ ಈ ಪ್ರದರ್ಶನದಲ್ಲಿ ತಾಯಿ, ಅಧಿಕಾರ, ಮಾನವ ಸಂಬಂಧಗಳು ಹಾಗೂ ಅವುಗಳ ಒಳನೋಟಗಳನ್ನು ಅತ್ಯಂತ ಸಮರ್ಥವಾಗಿ ರಂಗದ ಮೇಲೆ ಕಟ್ಟಿಕೊಟ್ಟಿರುವುದು ವಿಶೇಷವಾಗಿ ಕಂಡಿತು. ನಾಟಕದ ಪರಿಕಲ್ಪನೆಯ ಪ್ರತಿಯೊಂದು ಆಯಾಮವನ್ನೂ ಒಳಗೊಂಡಿರುವ ಅಪರೂಪದ ಪ್ರಯತ್ನ ಇದಾಗಿದೆ. ತಂದೆಯ ಪರವಾಗಿ ಈ ಅದ್ಭುತ ಪ್ರದರ್ಶನಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ರಾಜಶೇಖರ ಕಂಬಾರ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಮಾತನಾಡಿ, ‘ಮಹಾಮಾಯಿ’ಯಂತಹ ನಾಟಕವನ್ನು ರಂಗದ ಮೇಲೆ ಪರಿಣಾಮಕಾರಿಯಾಗಿ ಕಟ್ಟಿಕೊಡುವುದು ಸುಲಭದ ಕೆಲಸವಲ್ಲ. ವಿಶೇಷವಾಗಿ ಜನಪದೀಯ ಶೈಲಿ, ಅದರೊಳಗಿನ ಹಲವು ಸಾಂಸ್ಕೃತಿಕ ಅಂಶಗಳು, ಪಾತ್ರಗಳ ಭಾವನಾತ್ಮಕ ಸಂಘರ್ಷ ಹಾಗೂ ಕಥನದ ವೈಶಿಷ್ಟ್ಯವನ್ನು ಒಂದೇ ವೇದಿಕೆಯಲ್ಲಿ ಸಮನ್ವಯಗೊಳಿಸುವುದು ದೊಡ್ಡ ಸವಾಲು. ಪ್ರತಿಯೊಂದು ಪಾತ್ರ, ದೃಶ್ಯ ಮತ್ತು ಚಲನವಲನದ ನಡುವೆ ಸಮನ್ವಯ ಸಾಧಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಎರಡು ತಿಂಗಳಿಗೂ ಅಧಿಕ ಕಾಲ ನಿರಂತರ ತರಬೇತಿ ಪಡೆದು ರಾತ್ರಿ ಹತ್ತು ಗಂಟೆಯವರೆಗೂ ಅಭ್ಯಾಸ ನಡೆಸಿದ್ದಾರೆ. ಅವರ ಶ್ರಮ ಮತ್ತು ನಿರ್ದೇಶಕರ ಮಾರ್ಗದರ್ಶನದ ಫಲವಾಗಿ ನಾಟಕ ಇಷ್ಟು ಸುಂದರವಾಗಿ ಮೂಡಿಬಂದಿದೆ ಎಂದರು. ಡಾ| ಜೀವನ್‌ರಾಮ್ ಸುಳ್ಯರವರ ನಿರ್ದೇಶನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಯಿರಾಧಾ ಬಿಲ್ಡರ್ಸ್ ಸಿಎಂಡಿ ಮನೋಹರ ಶೆಟ್ಟಿ ಮಾತನಾಡಿ, ಶ್ರದ್ಧೆ, ಪರಿಶ್ರಮ ಮತ್ತು ನಿರಂತರ ಪ್ರಯತ್ನದ ಮೂಲಕ ಡಾ. ಮೋಹನ ಆಳ್ವ ಅವರು ರಂಗಭೂಮಿಗೆ ನೀಡುತ್ತಿರುವ ಪ್ರೋತ್ಸಾಹ ಗಮನಾರ್ಹವಾಗಿದೆ. ಮಹಾಮಾಯಿ ನಾಟಕವನ್ನು ವೀಕ್ಷಿಸುವಾಗ ಕೆಲಕಾಲ ನಾವು ಪರಿಚಿತ ಜಗತ್ತಿನಿಂದ ಹೊರಬಂದು ಹೊಸ ಲೋಕವೊಂದಕ್ಕೆ ಪ್ರವೇಶಿಸಿದ ಅನುಭವವಾಯಿತು. ಅಭಿನಯ, ರಂಗಸಜ್ಜಿಕೆ, ಬೆಳಕು, ಸಂಗೀತ ಹಾಗೂ ಜನಪದೀಯ ಅಂಶಗಳ ಬಳಕೆ ಪ್ರೇಕ್ಷಕರನ್ನು ನಾಟಕದೊಳಗೆ ಸೆಳೆಯುತ್ತದೆ ಎಂದರು. ಆಳ್ವಾಸ್‌ನಲ್ಲಿ ಚಲನಚಿತ್ರ ಅಕಾಡೆಮಿಯನ್ನು ಆರಂಭಿಸಿ, ಅಭಿನಯ, ನಿರ್ದೇಶನ, ತಾಂತ್ರಿಕ ವಿಭಾಗಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುವ ಸಾಧ್ಯತೆಗಳ ಕುರಿತು ಚಿಂತಿಸಬಹುದು. ರಂಗಭೂಮಿ ಮತ್ತು ಚಲನಚಿತ್ರ ಎರಡೂ ಕ್ಷೇತ್ರಗಳಿಗೆ ಪ್ರತಿಭೆಗಳನ್ನು ಬೆಳೆಸುವ ವಾತಾವರಣವನ್ನು ರೂಪಿಸುವ ಅಗತ್ಯವಿದೆ ಎಂದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮುಖ್ಯಸ್ಥ ಹಾಗೂ ನಾಟಕದ ನಿರ್ದೇಶಕ ಡಾ| ಜೀವನರಾಮ್ ಸುಳ್ಯ ಮಾತನಾಡಿ, ಡಾ| ಚಂದ್ರಶೇಖರ ಕಂಬಾರರ ಸಾಹಿತ್ಯದ ಜನಪದೀಯ ನೆಲೆ, ಸಮಕಾಲೀನ ಮಾನವ ಸಂಬಂಧಗಳ ಸಂಕೀರ್ಣತೆ ಹಾಗೂ ಅಧಿಕಾರದ ವಿವಿಧ ಮುಖಗಳನ್ನು ರಂಗಭಾಷೆಯಲ್ಲಿ ಕಟ್ಟಿಕೊಡುವ ಮೂಲಕ ‘ಮಹಾಮಾಯಿ’ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳ ರಂಗ ಪ್ರಯಾಣದಲ್ಲಿ ಗಮನಾರ್ಹ ಮೈಲಿಗಲ್ಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಅಧ್ಯಾಪಕರು, ಸಾರ್ವಜನಿಕರು ಭಾಗವಹಿಸಿದ್ದರು.

The post ಕಠಿಣ ಕೃತಿಯನ್ನು ರಂಗಕ್ಕೆ ತಂದ ಸವಾಲು -ಡಾ. ಎಂ ಮೋಹನ ಆಳ್ವ appeared first on www.buntsnow.com |  web-based media For Bunts Community.

ಕೇರಳ ಕರ್ನಾಟಕ ಜಾನಪದ ಉತ್ಸವ : ಡಾ| ಸಂದೀಪ್ ಪುರಂದರ ಶೆಟ್ಟಿಯವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಜಾನಪದ ಪರಿಷತ್ (ಕ.ಜಾ.ಪ) ಕೇರಳ ಗಡಿನಾಡ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಕೊಚ್ಚಿ ನಗರದ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ ವೈಭವದಿಂದ ಜರಗಿತು. ಈ ಐತಿಹಾಸಿಕ ಸಮಾರಂಭದ ಅಂಗವಾಗಿ ಕ.ಜಾ.ಪ ಕೇರಳ ಗಡಿನಾಡ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ನೂತನ ಕೃತಿ ಬಿಡುಗಡೆ, ಬಹುಭಾಷಾ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ವಹಿಸಿದ್ದರು. ಎರ್ನಾಕುಳಂ ಶಾಸಕ ಟಿ.ಜೆ ವಿನೋದ್ ಕಾರ್ಯಕ್ರಮವನ್ನು ಡೋಲು ಬಾರಿಸಿ ವಿದ್ಯುಕ್ತವಾಗಿ ಉದ್ಘಾಟಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಪ್ರಾಸ್ತವಿಕವಾಗಿ ಮಾತನಾಡಿ, ಗಡಿನಾಡಿನಲ್ಲಿ ಕನ್ನಡ ಭಾಷೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಅಗತ್ಯತೆಯ ಕುರಿತು ಬೆಳಕು ಚೆಲ್ಲಿದರು. ಮುಖ್ಯ ಅತಿಥಿಯಾಗಿದ್ದ ಕೇರಳ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ವಿ.ಇ ಅಬ್ದುಲ್ ಗಪೂರ್ ಮಾತನಾಡಿ, ಕಲೆ, ಸಾಹಿತ್ಯ ಮತ್ತು ಜಾನಪದ ಸಾಂಸ್ಕೃತಿಗೆ ಭೌಗೋಳಿಕ ಗಡಿಗಳ ಹಂಗಿಲ್ಲ. ಕರ್ನಾಟಕ ಮತ್ತು ಕೇರಳ ರಾಜ್ಯಗಳು ಶತಮಾನಗಳಿಂದಲೂ ಅವಿನಾಭಾವ ಸಾಂಸ್ಕೃತಿಕ, ಸಾಮಾಜಿಕ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಹಂಚಿಕೊಂಡು ಬಂದಿವೆ. ಭಾಷೆ ಮತ್ತು ಭೂಪ್ರದೇಶ ಬೇರೆಯಾಗಿದ್ದರೂ ಜನಪದ ಕಲೆಗಳು ಮಾನವೀಯ ಮೌಲ್ಯಗಳನ್ನು ಮತ್ತು ಪರಸ್ಪರ ಪ್ರೀತಿಯನ್ನು ಬೆಳೆಯುವ ಶಕ್ತಿ ಹೊಂದಿವೆ. ಗಡಿನಾಡಿನಲ್ಲಿ ಇಂತಹ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವುದರಿಂದ ಉಭಯ ರಾಜ್ಯಗಳ ಜನರ ನಡುವೆ ಭ್ರಾತೃತ್ವ ಹಾಗೂ ಸೌಹಾರ್ದತೆ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ಅಧ್ಯಕ್ಷ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರು ಕ.ಜಾ.ಪ ಕೇರಳ ಘಟಕದ ನೂತನ ಸಾರಥಿಗಳ ಪದಗ್ರಹಣವನ್ನು ಅಧಿಕೃತವಾಗಿ ಘೋಷಿಸಿ ಶುಭ ಹಾರೈಸಿದರು. ಇದೇ ವೇದಿಕೆಯಲ್ಲಿ ಲೇಖಕಿ, ಪ್ರಾಧ್ಯಾಪಿಕೆ ಲಕ್ಷ್ಮಿ ಮಹೇಶ್ ರಾಜು ಅವರ ಇಲ್ಲಿ-ಇಂತು-ಹೀಗೆ ಕವನ ಸಂಕಲನವನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು ಕವಯತ್ರಿ ಲಕ್ಷ್ಮಿ ಕೆ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಜರಗಿತು. ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಆಯೋಗದ ಸದಸ್ಯ ಟಿ.ಎಂ ಶಾಹಿದ್, ಕ.ಸಾ.ಪ ಕೇರಳ ಘಟಕದ ಅಧ್ಯಕ್ಷ ಡಾ| ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ ಉಳಿಯತ್ತಡ್ಕ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್ ಸುಬ್ಬಯ್ಯಕಟ್ಟೆ, ಶಿವ ರೆಡ್ಡಿ ಖ್ಯಾಡೇದ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸದಸ್ಯ ಎನ್ ಚನಿಯಪ್ಪ ನಾಯ್ಕ್, ಕೊಚ್ಚಿ ಚಂಗಪುಝ ಸಾಂಸ್ಕೃತಿಕ ವೇದಿಕೆ ಸದಸ್ಯ ಟಿ.ಜಿ ರವಿಕುಮಾರ್, ಕರ್ನಾಟಕ ಗಮಕ ಕಲಾ ಪರಿಷತ್ ನ ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರನಾರಾಯಣ ಭಟ್, ಸಮಾಜ ಸೇವಕ ಸಿದ್ದಿಕ್ ಪಚ್ಚoಬಳ ಉಪಸ್ಥಿತರಿದ್ದರು. ಕಜಾಪ ಕೇರಳ ಘಟಕಾಧ್ಯಕ್ಷ ಡಾ.ಮಲ್ಲಿಕಾರ್ಜುನ ಎಸ್ ನಾಸಿ ಸ್ವಾಗತಿಸಿದರು. ಕೇರಳ ಘಟಕದ ಪ್ರಧಾನ ಕಾರ್ಯದರ್ಶಿ ರವಿ ನಾಯ್ಕಪು ಕಾರ್ಯಕ್ರಮದ ನಂತರ ವಿವಿಧ ಕಲಾ ತಂಡಗಳಿಂದ ಪ್ರದರ್ಶನಗೊಂಡ ವೈವಿಧ್ಯಮಯ ಸಾಂಸ್ಕೃತಿಕ ಕಲಾ ಪ್ರಕಾರಗಳು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದವು. ಇದೇ ಸಂದರ್ಭ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರಮುಖ ಸಾಧಕರಾದ ಡಾ| ಸಂದೀಪ್ ಪುರಂದರ ಶೆಟ್ಟಿ, ಡಾ| ಶಿವರಾಮ ಕೆ ಭಂಡಾರಿ, ಎಚ್ ಪ್ರಸನ್ನ ಕುಮಾರ್ ಮಂಗಳೂರು, ಎಸ್. ಜಗದೀಶ್ಚಂದ್ರ ಅಂಚನ್, ಶಾಫಿ ಎಂ ಬಂಡಸಾಲೆ, ರಾಘವ ಚೇರಾಲು ಅವರಿಗೆ ಸಾಧಕ ರತ್ನ ಪ್ರಶಸ್ತಿ ನೀಡಿ ಸಚಿವರು ಗೌರವಿಸಿದರು. ಜೊತೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸತ್ಯನಾರಾಯಣ ಬೆಳೇರಿ ಅವರನ್ನು ಗೌರವಿಸಲಾಯಿತು.

The post ಕೇರಳ ಕರ್ನಾಟಕ ಜಾನಪದ ಉತ್ಸವ : ಡಾ| ಸಂದೀಪ್ ಪುರಂದರ ಶೆಟ್ಟಿಯವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ appeared first on www.buntsnow.com |  web-based media For Bunts Community.

ರಕ್ತದಾನದ ಮೂಲಕ ಜೀವ ಉಳಿಸುವುದೇ ನಿಜವಾದ ಮಾನವೀಯತೆ -ಸಿಎ ಶಾಂತರಾಮ ಶೆಟ್ಟಿ
ತುರ್ತು ಸಂದರ್ಭದಲ್ಲಿ ಸರಿಯಾದ ರಕ್ತ ದೊರೆತರೆ ಜೀವ ಉಳಿಸಲು ಸಾಧ್ಯ. ರಕ್ತದಾನದಿಂದ ಜೀವ ಉಳಿಸುವುದೇ ನಿಜವಾದ ಮಾನವೀಯತೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲದ ಕಾರಣ ರಕ್ತದ ಲಭ್ಯತೆ ಸ್ವಯಂಪ್ರೇರಿತ ರಕ್ತದಾನಿಗಳನ್ನೇ ಅವಲಂಬಿಸಿದೆ. ಹಾಗಾಗಿ ರಕ್ತದಾರಿಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ ಜಿಲ್ಲಾ ಶಾಖೆ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಹೇಳಿದರು. ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಹಾಗೂ ಪ್ರಣವ ಚಾರಿಟೆಬಲ್ ಟ್ರಸ್ಟ್ ಯೆಯ್ಯಾಡಿ ಸಹಕಾರದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ರಕ್ತದಾನ ಸಂಯೋಜಕ ಎನ್.ಜೆ ನಾಗೇಶ್ ಕುಮಾರ್ ಮಾತನಾಡಿದರು. ಲಯನ್ಸ್ ಕ್ಲಬ್ ನ ಹೇಮಾ ರಾವ್, ಲಯನ್ಸ್ ಜಿಲ್ಲಾ ಮುಖ್ಯ ಸಂಯೋಜಕ ಜಿ ಪ್ರಶಾಂತ್ ಪೈ, ಪ್ರಣವ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸೋಮಪ್ಪ ನಾಯಕ್, ಕೆನರಾ ಹೈ ಸ್ಕೂಲ್ ಅಸೋಸಿಯೇಶನ್ ನ ಆಡಳಿತ ಮಂಡಳಿ ಸದಸ್ಯೆ ಅಶ್ವಿನಿ ಕಾಮತ್ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲೆ ಡಾ| ಪ್ರೇಮಲತಾ ವಿ ಅವರು ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ರಕ್ತದಾನದ ಕುರಿತು ಪ್ರತಿಜ್ಞೆ ಬೋಧಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಷ್ಮಾ ಸಿ ಮತ್ತು ಸ್ಮಿತಾ ಎಂ ಹಾಗೂ ಯೂತ್ ರೆಡ್ ಕ್ರಾಸ್ ಯೋಜನಾಧಿಕಾರಿ ಪೂಜಾ ಶೆಟ್ಟಿ ಶಿಬಿರ ಸಂಯೋಜಿಸಿದರು. ಶಿಬಿರದಲ್ಲಿ ಒಟ್ಟು 117 ಯುನಿಟ್ ಗಳಷ್ಟು ರಕ್ತ ಸಂಗ್ರಹಿಸಲಾಯಿತು. ಅಪೇಕ್ಷಾ ಸ್ವಾಗತಿಸಿ, ಪ್ರಗತಿ ವಂದಿಸಿ, ಸೀಮಾ ಪ್ರಸ್ತಾವಿಸಿ, ಸ್ವಯಂಸೇವಕ ಅನಿಲ್ ನಿರೂಪಿಸಿದರು.

The post ರಕ್ತದಾನದ ಮೂಲಕ ಜೀವ ಉಳಿಸುವುದೇ ನಿಜವಾದ ಮಾನವೀಯತೆ -ಸಿಎ ಶಾಂತರಾಮ ಶೆಟ್ಟಿ appeared first on www.buntsnow.com |  web-based media For Bunts Community.

ಬಂಟರ ಸಂಘ ಪುಣೆ ಉತ್ತರ ಪ್ರಾದೇಶಿಕ ಸಮಿತಿ : ಅಕ್ಟೋಬರ್ 2 ರಂದು ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ
ಬಂಟರ ಸಂಘ ಪುಣೆ ಉತ್ತರ ಪ್ರಾದೇಶಿಕ ಸಮಿತಿ ಆಶ್ರಯದಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವು ಅಕ್ಟೋಬರ್ 2 ಶುಕ್ರವಾರದಂದು ಬೆಳಿಗ್ಗೆ ಗಂಟೆ 8.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಪುಣೆ ಕನ್ನಡ ಸಂಘದ ಕಾವೇರಿ ವಿದ್ಯಾಲಯದ ಸಂಭಾಂಗಣದಲ್ಲಿ ನಡೆಯಲಿದೆ. ಈ ಶಿಬಿರವು ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪುಣೆ ಬಂಟರ ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಮತ್ತು ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆಯವರು ಗೌರವ ಉಪಸ್ಥಿತರಿದ್ದು, ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುಣೆಯ ಖ್ಯಾತ ಜಾಯಿಂಟ್ ರಿಪ್ಲೇಸ್ಮೆಂಟ್ ತಜ್ಞ ಮತ್ತು ಆರ್ಥೋಪೆಡಿಕ್ ತಜ್ಞರಾದ ಡಾ. ಪ್ರತೀಕ್ ಹೆಗ್ಡೆ ಮತ್ತು ಪುಣೆಯ ಅಪುಲ್ಕಿ ಅಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಧೀರ್ ಎಸ್ ರೈಯವರು ಉಪಸ್ಥಿತರಿರುವರು. ಡಾ. ಪ್ರತೀಕ್ ಹೆಗ್ಡೆಯವರು ಜಾಯಿಂಟ್ ರಿಪ್ಲೇಸ್ಮೆಂಟ್ ಮತ್ತು ಆರ್ಥೋಪೆಡಿಕ್ ಬಗ್ಗೆ ಉಪನ್ಯಾಸ ನೀಡಲಿದ್ದು, ಡಾ. ಸುಧೀರ್ ರೈಯವರು ಆರೋಗ್ಯ ರಕ್ಷಣೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

ರೂಬಿಹಾಲ್ ಕ್ಲಿನಿಕ್ ಆಸ್ಪತ್ರೆಯ ತಜ್ಞ ವೈದ್ಯರುಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ರಕ್ತದೊತ್ತಡ, ಡಯಾಬಿಟಿಸ್, ಕಣ್ಣಿನ ಪರೀಕ್ಷೆ, ಹಲ್ಲಿನ ತಪಾಸಣೆ, ಥೈರಾಯ್ಡ್ ತಪಾಸಣೆ ಮತ್ತು ಇನ್ನಿತರೇ ಆರೋಗ್ಯ ತಪಾಸಣೆ, ಆರೋಗ್ಯ ಮತ್ತು ಔಷದಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಆಯೋಜನೆಯಲ್ಲಿ ನಡೆಯಲಿರುವ ರಕ್ತದಾನ ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ಎಲ್ಲಾ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡಿ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆಯಬೇಕೆಂದು ಉತ್ತರ ವಲಯ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಹೆಗ್ಡೆ, ಪ್ರಾದೇಶಿಕ ಸಮಿತಿಯ ಸಮನ್ವಯಕರಾದ ಗಣೇಶ್ ಪೂಂಜಾ, ಕಾರ್ಯದರ್ಶಿ ಪ್ರಸನ್ನ ಶೆಟ್ಟಿ, ಉಪಾಧ್ಯಕ್ಷ ವಸಂತ ಶೆಟ್ಟಿ, ಉದಯ್ ಶೆಟ್ಟಿ, ಆರೋಗ್ಯ ಸಮಿತಿ ಕಾರ್ಯಾಧ್ಯಕ್ಷ ಆನಂದ್ ವಿ ಶೆಟ್ಟಿ, ಖಜಾಂಚಿ ಸಂತೋಷ್ ಶೆಟ್ಟಿ ಮತ್ತು ಸಮಿತಿ ಪದಾಧಿಕಾರಿಗಳು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಪ್ರೇಮಾ ಆರ್ ಶೆಟ್ಟಿ ಮತ್ತು ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9850986645 ನಂಬರಿಗೆ ಸಂಪರ್ಕಿಸಬಹುದು.

ಚಿತ್ರ, ವರದಿ : ಹರೀಶ್ ಮೂಡುಬಿದ್ರಿ, ಪುಣೆ

The post ಬಂಟರ ಸಂಘ ಪುಣೆ ಉತ್ತರ ಪ್ರಾದೇಶಿಕ ಸಮಿತಿ : ಅಕ್ಟೋಬರ್ 2 ರಂದು ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ appeared first on www.buntsnow.com |  web-based media For Bunts Community.

ಶ್ವೇತಾ ಪ್ರಸನ್ನ ಶೆಟ್ಟಿಯವರಿಗೆ ಪಿ.ಎಚ್.ಡಿ ಪ್ರಧಾನ
ಶ್ವೇತಾ ಪ್ರಸನ್ನ ಶೆಟ್ಟಿಯವರು ಎ.ಜೆ ತಾಂತ್ರಿಕ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕಿ ಹಾಗೂ ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ| ಶಾಂತಕುಮಾರಿ ಕೆ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ‘ಎ ಸ್ಟಡಿ ಆಫ್ ಸಿಂಗಲ್ ಆಂಡ್ ಡಬಲ್ ಇಂಟಿಗ್ರಲ್ಸ್ ಇನ್ವಾಲ್ವಿಂಗ್ ಹೈಪರ್ ಜಿಯೋಮೆಟ್ರಿಕ್ ಆಂಡ್ ಜನರಲೈಸ್ಡ್ ಹೈಪರ್ ಜಿಯೋಮೆಟ್ರಿಕ್ ಫಂಕ್ಷನ್ಸ್ ವಿತ್ ಅಪ್ಲಿಕೇಶನ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯು 26ನೇ ವಾರ್ಷಿಕ ಘಟಕೋತ್ಸವದಲ್ಲಿ ಪಿ.ಎಚ್.ಡಿ ಪ್ರದಾನಿಸಲಾಯಿತು. ಮಂಗಳೂರಿನ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರ ಸಂಶೋಧನಾ ಪ್ರಬಂಧಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಗಣಿತಶಾಸ್ತ್ರದ ಜರ್ನಲ್ ಗಳಲ್ಲಿ ಪ್ರಕಟಗೊಂಡಿವೆ. ಪುಣೆಯ ಉದ್ಯಮಿ, ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ ಪೆರ್ಡೂರು ಅವರ ಪತ್ನಿಯಾಗಿರುವ ಶ್ವೇತಾ ಮೂಲತಃ ಎರ್ಮಾಳು ಪುಚೊಟ್ಟು ದಿ. ಸುಂದರ ಶೆಟ್ಟಿ ಮತ್ತು ಪಾದೂರು ಕರ್ಮರಪಾಡಿ ವತ್ಸಲಾ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

The post ಶ್ವೇತಾ ಪ್ರಸನ್ನ ಶೆಟ್ಟಿಯವರಿಗೆ ಪಿ.ಎಚ್.ಡಿ ಪ್ರಧಾನ appeared first on www.buntsnow.com |  web-based media For Bunts Community.

ಎಫ್ ಕೆಸಿಸಿಐ ನಿರ್ದೇಶಕರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್ಎಸಿಸಿಐ)ಯ ನಿರ್ದೇಶಕರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೇವಿಪ್ರಸಾದ್ ಶೆಟ್ಟಿಯವರು ಬೆಂಗಳೂರಿನಲ್ಲಿ ನಡೆದ 2026 -27ನೇ ಸಾಲಿನ ಸಂಸ್ಥೆಯ ಕಾರ್ಯಕಾರಿ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಈ ಹಿಂದೆಯೂ ಎರಡು ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಉಡುಪಿ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಯುಸಿಸಿಐ) ಯ ಅಧ್ಯಕ್ಷರು, ಕಾರ್ಯದರ್ಶಿಗಳು ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಗೆಲುವು ಲಭಿಸಿದೆ. ಕರ್ನಾಟಕ ವಾಣಿಜ್ಯೋದ್ಯಮ, ಕೈಗಾರಿಕೆ ಮತ್ತು ವ್ಯಾಪಾರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

The post ಎಫ್ ಕೆಸಿಸಿಐ ನಿರ್ದೇಶಕರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ appeared first on www.buntsnow.com |  web-based media For Bunts Community.

ಅಕ್ಟೋಬರ್ 9ರಂದು ಕುಂತಳ ನಗರದಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗದಲ್ಲಿ ಹಾಗೂ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ -2026 ಅನ್ನು ಅಕ್ಟೋಬರ್ 9ರ ಶುಕ್ರವಾರ ಕುಂತಳ ನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದರು. ಕಾಪು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಹಾಗೂ ಅವರ ಕೌಶಲ್ಯ ಅಭಿವೃದ್ಧಿಗೆ ನೆರವಾಗುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಬೆಳಿಗ್ಗೆ 9 ಗಂಟೆಗೆ ಅಭ್ಯರ್ಥಿಗಳ ನೋಂದಣಿ ಮತ್ತು ಸಂದರ್ಶನ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಟ್ರಸ್ಟ್ ಇದುವರೆಗೆ ನಾಲ್ಕು ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಿದೆ. ಅವುಗಳ ಮೂಲಕ ಸುಮಾರು 3,500 ಅಭ್ಯರ್ಥಿಗಳ ಆಯ್ಕೆ ಅಥವಾ ಮುಂದಿನ ಹಂತಕ್ಕೆ ಶಿಫಾರಸಿಗೆ ನೆರವಾಗಿದೆ. ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಮೂಲಕ ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಹಾಗೂ ಪದವಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 1,800 ಮಂದಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸುಮಾರು 440 ಮಂದಿಗೆ ಒಂದು ತಿಂಗಳ ಡಿಜಿಟಲ್ ಸಾಕ್ಷರತೆ ಮತ್ತು ಕಂಪ್ಯೂಟರ್ ತರಬೇತಿ ನೀಡಲಾಗಿದೆ. ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನೂ ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ‘ಉದ್ಯಮಶೀಲತೆಯ ಮೂಲಕ ಗ್ರಾಮೀಣಾಭಿವೃದ್ಧಿ’ ಎಂಬ ಧ್ಯೇಯದೊಂದಿಗೆ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ವಿವರಿಸಿದರು.

ಈ ಬಾರಿಯ ಉದ್ಯೋಗ ಮೇಳದಲ್ಲಿ ಉತ್ಪಾದನೆ, ಮಾಹಿತಿ ತಂತ್ರಜ್ಞಾನ, ಸೇವಾ ವಲಯ, ನಿರ್ವಹಣೆ, ಲೆಕ್ಕಪತ್ರ ಮತ್ತು ಹಣಕಾಸು, ಸೌಲಭ್ಯ ನಿರ್ವಹಣೆ, ನವೀಕರಿಸಬಹುದಾದ ಇಂಧನ, ವಾಹನೋದ್ಯಮ ಹಾಗೂ ಚಿಲ್ಲರೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳ ಸುಮಾರು 50 ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು 2,500 ಉದ್ಯೋಗಾವಕಾಶಗಳು ಲಭ್ಯವಾಗುವ ನಿರೀಕ್ಷೆಯಿದ್ದು, 3,000ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಮತ್ತು ಬಯೋಡೇಟಾದ ಸುಮಾರು 10 ಪ್ರತಿಗಳನ್ನು ತರಬೇಕು. ಇದರಿಂದ ಒಂದೇ ಸ್ಥಳದಲ್ಲಿ ಹಲವು ಕಂಪನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳೂ ಮೇಳದಲ್ಲಿ ಭಾಗವಹಿಸಬಹುದು ಎಂದು ಅವರು ತಿಳಿಸಿದರು. ಉದ್ಯೋಗ ಮೇಳದ ಜೊತೆಗೆ ಸ್ಟಡಿ ಅಬ್ರಾಡ್ ಎಕ್ಸ್‌ಪೋ ಕೂಡ ನಡೆಯಲಿದೆ. ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಲಹೆಗಾರರ ಪ್ರತಿನಿಧಿಗಳಿಂದ ಕೋರ್ಸ್‌ಗಳು, ಪ್ರವೇಶ ಪ್ರಕ್ರಿಯೆ, ಭಾಷಾ ಅರ್ಹತಾ ಪರೀಕ್ಷೆಗಳು, ಶಿಕ್ಷಣ ಸಾಲ ಹಾಗೂ ವೀಸಾ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ. ಅಂತಿಮ ವರ್ಷದ ವಿದ್ಯಾರ್ಥಿಗಳು ಮತ್ತು ಪದವೀಧರರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಎಂಜಿನಿಯರಿಂಗ್‌ನ ಎಲ್ಲಾ ವಿಭಾಗಗಳು, ಡಿಪ್ಲೊಮಾ, ಐಟಿಐ, ಯಾವುದೇ ವಿಷಯದ ಪದವಿ, ಎಂಬಿಎ, ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಈ ಮೇಳದಲ್ಲಿ ಅವಕಾಶಗಳಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಂಪನಿಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂದರ್ಶನ ನಡೆಸುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತರಬೇತಿ ಮತ್ತು ಉದ್ಯೋಗ ನಿಯೋಜನೆ ವಿಭಾಗದ ಭರತ್ ಕುಮಾರ್ ಹೇಳಿದರು. ನಿಟ್ಟೆ ವಿಶ್ವವಿದ್ಯಾಲಯ, ಮಾಹೆ ಹಾಗೂ ಬಂಟಕಲ್ ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಸಹಕಾರದಿಂದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ತನ್ನ ಕಾರ್ಯಕ್ರಮಗಳನ್ನು ವಿಸ್ತರಿಸಲು ಸಾಧ್ಯವಾಗಿದೆ. ಈ ಉದ್ಯೋಗ ಮೇಳವು ಉಭಯ ಜಿಲ್ಲೆಗಳ ಯುವ ಜನರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಮಹತ್ವದ ವೇದಿಕೆಯಾಗಲಿದೆ ಎಂದು ಅಶೋಕ್ ಕುಮಾರ್ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಖಜಾಂಚಿ ವಿಜಿತ್ ಶೆಟ್ಟಿ ಸ್ವಾಗತಿಸಿದರು. ಟ್ರಸ್ಟಿ ಪದ್ಮನಾಭ ಹೆಗ್ಡೆ ವಂದಿಸಿದರು. ಸತೀಶ್ ಶೆಟ್ಟಿ ಮತ್ತು ದಯಾನಂದ ಶೆಟ್ಟಿ ಕಲ್ಮoಜೆ ಇವರು ಉಪಸ್ಥಿತರಿದ್ದರು.

The post ಅಕ್ಟೋಬರ್ 9ರಂದು ಕುಂತಳ ನಗರದಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ appeared first on www.buntsnow.com |  web-based media For Bunts Community.

ಡಾ. ಬಿ.ಬಿ ಹೆಗ್ಡೆ ಕಾಲೇಜು ಕುಂದಾಪುರ : ಪವರ್ ಆಫ್ ಮ್ಯಾಥಮ್ಯಾಟಿಕ್ಸ್ ವಿಶೇಷ ಕಾರ್ಯಕ್ರಮ
ಗಣಿತವು ಪ್ರತಿಯೊಬ್ಬರ ಬದುಕಿನಲ್ಲಿ ಅತ್ಯವಶ್ಯಕವಾದ ವಿಷಯ. ಗಣಿತದ ಕೌಶಲ್ಯವು ನಮ್ಮನ್ನು ಸೃಜನಶೀಲ ಹಾಗೂ ಬುದ್ಧಿವಂತ ವ್ಯಕ್ತಿಯನ್ನಾಗಿ ಮಾಡುತ್ತದೆ ಎಂದು ಕುಂದಾಪುರದ ಕ್ಯಾಲೆಂಡರ್ ತಜ್ಞರಾದ ಎಮ್ ಲಕ್ಷ್ಮಣ ಶೆಟ್ಟಿ ಮಂಡಾಡಿಯವರು ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ, ನಿರ್ವಹಣೆ ಹಾಗೂ ಮಾಹಿತಿ ತಂತ್ರಜ್ಞಾನ ಸಂಘವು ಸೆಪ್ಟೆಂಬರ್ 25 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಿದ ಪವರ್ ಆಫ್ ಮ್ಯಾಥಮ್ಯಾಟಿಕ್ಸ್ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಗಣಿತದ ಕೌಶಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ವಾಣಿಜ್ಯ, ನಿರ್ವಹಣೆ ಹಾಗೂ ಮಾಹಿತಿ ತಂತ್ರಜ್ಞಾನ ಸಂಘದ ಸಂಯೋಜಕಿ ಶ್ರೀಮತಿ ಪ್ರೀತಿ ಹೆಗ್ಡೆ, ರಜತ್ ಬಂಗೇರ ಹಾಗೂ ಶ್ರೀಮತಿ ವಿಜಯಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ತಸ್ವಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಆಯಶಾ ಮುಸ್ಕಾನ್ ಕಾರ್ಯಕ್ರಮ ನಿರೂಪಿಸಿದರು.

The post ಡಾ. ಬಿ.ಬಿ ಹೆಗ್ಡೆ ಕಾಲೇಜು ಕುಂದಾಪುರ : ಪವರ್ ಆಫ್ ಮ್ಯಾಥಮ್ಯಾಟಿಕ್ಸ್ ವಿಶೇಷ ಕಾರ್ಯಕ್ರಮ appeared first on www.buntsnow.com |  web-based media For Bunts Community.

ಮಣಿಪಾಲ ಜ್ಞಾನಸುಧಾ : ಎನ್.ಎಸ್.ಎಸ್ ದಿನಾಚರಣೆ
ಮಣಿಪಾಲ ಜ್ಞಾನಸುಧಾ ಪ.ಪೂ ಕಾಲೇಜಿನಲ್ಲಿ ಎನ್.ಎಸ್.ಎಸ್ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ| ಜಿ ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿಯ ಪ್ರಾಂಶುಪಾಲರಾದ ಡಾ|ನಿಕೇತನ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು, ಸಾಮಾನ್ಯ ವಿದ್ಯಾರ್ಥಿಗಳನ್ನು ಅಸಾಮಾನ್ಯ

ಪ್ರತಿಭೆಗಳನ್ನಾಗಿ ರೂಪಿಸುವಲ್ಲಿ ಎನ್.ಎನ್.ಎಸ್ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ದೇಶದ ಸತ್ಪ್ರಜೆಗಳಾಗಿ ಮೂಡಿ ಬರಲಿ ಎಂದು ಹಾರೈಸಿದರು.

ಎನ್.ಎಸ್.ಎಸ್ ದಿನದ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಪೂರ್ವ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಕಾಲೇಜಿನ ಉಪ ಪ್ರಾಂಶುಪಾಲ ರವಿ ಜಿ ಇವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ವಯಂ ಸೇವಕಿಯರು ಎನ್.ಎಸ್.ಎಸ್ ಗೀತೆಗೆ ದನಿಯಾದರು. ಕು. ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.

The post ಮಣಿಪಾಲ ಜ್ಞಾನಸುಧಾ : ಎನ್.ಎಸ್.ಎಸ್ ದಿನಾಚರಣೆ appeared first on www.buntsnow.com |  web-based media For Bunts Community.